ಸ್ವಾತಂತ್ರ್ಯ ಹೋರಾಟಗಾರ, ಸಾಮಾಜಿಕ ಕಾರ್ಯಕರ್ತ 103 ವರ್ಷದ ಎಚ್.ಎಸ್.ದೊರೆಸ್ವಾಮಿ ನಿಧನ

posted in: ರಾಜ್ಯ | 0

ಬೆಂಗಳೂರು: ಶತಾಯುಷಿ, ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಗಾಂಧಿವಾದಿ ಎಚ್.ಎಸ್.ದೊರೆಸ್ವಾಮಿ (103) ಅವರು ಬುಧವಾರ ಮಧ್ಯಾಹ್ನ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗವಹಿಸಿದ್ದವರ ಪೈಕಿ ಸಾಕ್ಷಿ ಪ್ರಜ್ಞೆಯಂತಿದ್ದ ದೊರೆಸ್ವಾಮಿ ಅವರು ನಾಡಿನ ಹಲವು ವಿದ್ಯಮಾನಗಳಿಗೆ ಸಾಕ್ಷಿಯಾಗಿದ್ದರು. ನಾಡು, ನುಡಿ ಹಾಗೂ ಸಾಮಾಜಿಕ ಕಾಳಜಿಯ ಯಾವುದೇ ಹೋರಾಟ, ಸತ್ಯಾಗ್ರಹ, ಧರಣಿಯಲ್ಲಿ ತೀರ ಇತ್ತೀಚಿಗೆನ ವರೆಗೂ ಪಾಲ್ಗೊಳ್ಳುತ್ತಿದ್ದರು. ಕಳೆದ ಒಂದುವರೆ … Continued