ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಮತ್ತೆ ಗಡುವು ವಿಸ್ತರಣೆ
ಬೆಂಗಳೂರು : ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಸಲು ನೀಡಿದ್ದ ಗಡುವನ್ನು ಸರ್ಕಾರ ಮತ್ತೆ ವಿಸ್ತರಿಸಿದೆ. ಈಗ ರಾಜ್ಯ ಸರ್ಕಾರ ಡಿಸೆಂಬರ್ 31ರ ವರೆಗೆ ವಿಸ್ತರಿಸಿದೆ. ಈ ಮೊದಲು ಹೆಚ್ಎಸ್ಆರ್ಪಿ ಅಳವಡಿಕೆಗೆ ಡಿಸೆಂಬರ್ 4 ಕೊನೆ ದಿನವಾಗಿತ್ತು. ಆದರೆ ಇದೀಗ ಡಿ. 31 ರ ವರೆಗೆ ಅವಧಿ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈಗಾಗಲೇ ನಾಲ್ಕೈದು … Continued