ಹುಬ್ಬಳ್ಳಿ : ಬೈರಿದೇವರಕೊಪ್ಪದ ದರ್ಗಾ ಕಟ್ಟಡ ತೆರವು ಕಾರ್ಯಾಚರಣೆ

posted in: ರಾಜ್ಯ | 0

ಹುಬ್ಬಳ್ಳಿ : ಹುಬ್ಬಳ್ಳಿ-ಧಾರವಾಡ ಮಧ್ಯದ ರಸ್ತೆ ಅಗಲೀಕರಣಕ್ಕೆ ಹುಬ್ಬಳ್ಳಿಯ ಬೈರಿದೇವರಕೊಪ್ಪದಲ್ಲಿರುವ ಸೈಯದ್ ಮಹಮೂದ್ ಶಾ ಖಾದ್ರಿ ದರ್ಗಾದ ತೆರವು ಕಾರ್ಯಾಚರಣೆ ಆರಂಭವಾಗಿದೆ. ದರ್ಗಾ ಸುತ್ತಲೂ ಬ್ಯಾರಿಕೇಡ್ ಹಾಕಲಾಗಿದ್ದು, ಪೊಲೀಸ್ ಬಿಗಿ ಭದ್ರತೆಯಲ್ಲಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ರಸ್ತೆ ಅಗಲೀಕರಣ ಹಿನ್ನೆಲೆಯಲ್ಲಿ ಭೈರಿದೇವರಕೊಪ್ಪದಲ್ಲಿರುವ ದರ್ಗಾವನ್ನು ತೆರವುಗೊಳಿಸುವಂತೆ ಹೈಕೋರ್ಟ್ ಆದೇಶ ನೀಡಿತ್ತು. ಈಗ ಹುಬ್ಬಳ್ಳಿ- ಧಾರವಾಡ ಪೊಲೀಸ್ ಕಮೀಷನರೇಟ್‍ನಿಂದ … Continued