ತಡರಾತ್ರಿ ನಡೆದ ವಿಚಾರಣೆಯಲ್ಲಿ ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಪೂಜೆಗೆ ಅನುಮತಿ ನೀಡಿದ್ದ ಆದೇಶ ಎತ್ತಿ ಹಿಡಿದ ಹೈಕೋರ್ಟ್

posted in: ರಾಜ್ಯ | 0

ಧಾರವಾಡ: ಗಣೇಶ ಚತುರ್ಥಿಯಂದು ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿಗಳನ್ನು ಇರಿಸಲು ಮತ್ತು ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸಲು ಕರ್ನಾಟಕ ಹೈಕೋರ್ಟ್ ತನ್ನ ಹಿಂದಿನ ಆದೇಶವನ್ನು ಪರಿಷ್ಕರಿಸಲು ನಿರಾಕರಿಸಿದೆ. ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಹೈಕೋರ್ಟ್‌ ಗ್ರೀನ್‌ ಸಿಗ್ನಲ್‌ ನೀಡಿದೆ. ಮೈದಾನದ ಜಮೀನು ವಿವಾದದಲ್ಲಿಲ್ಲ ಎಂದು ಹೈಕೋರ್ಟ್ ಹೇಳಿದೆ. ಬೆಂಗಳೂರು ಬಳಿಯ ಈದ್ಗಾ ನಿವೇಶನಕ್ಕೆ ಸಂಬಂಧಿಸಿದ … Continued