ಆಗಸ್ಟ್‌ 6ರಿಂದ ಹುಬ್ಬಳ್ಳಿ-ರಾಮೇಶ್ವರಂ ನಡುವೆ ವಿಶೇಷ ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲು ಆರಂಭ

posted in: ರಾಜ್ಯ | 0

ಬೆಂಗಳೂರು: ಉತ್ತರ ಕರ್ನಾಟಕದ ಜನತೆಗೆ ಅನುಕೂಲವಾಗುವ ನಿಟ್ಟಿನಲ್ಲಿ, ನೈರುತ್ಯ ರೈಲ್ವೆ ಇಲಾಖೆಯಿಂದ ಹುಬ್ಬಳ್ಳಿ –ರಾಮೇಶ್ವರಂ – ಹುಬ್ಬಳ್ಳಿ ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ ರೈಲು ಸೇವೆ ಆರಂಭಿಸಲಾಗುತ್ತಿದೆ. ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ನೈರುತ್ಯ ರೈಲ್ವೆಯು ಮಾಹಿತಿ ನೀಡಿದ್ದು, ರೈಲು ಸಂಖ್ಯೆ 07355/07356 ಹುಬ್ಬಳ್ಳಿ –ರಾಮೇಶ್ವರಂ –ಹುಬ್ಬಳ್ಳಿ ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ ರೈಲನ್ನು 08 … Continued