ರಾಜ್ಯ ಸರ್ಕಾರಕ್ಕೆ ತೀವ್ರ ಹಿನ್ನಡೆ : ಹುಬ್ಬಳ್ಳಿ ಗಲಭೆ ಸೇರಿ 43 ಪ್ರಕರಣ ಹಿಂಪಡೆದ ಆದೇಶ ರದ್ದುಗೊಳಿಸಿದ ಹೈಕೋರ್ಟ್
ಬೆಂಗಳೂರು : ಹುಬ್ಬಳ್ಳಿ ಗಲಭೆ ಪ್ರಕರಣ (Hubballi Riot) ಸೇರಿದಂತೆ 43 ಕ್ರಿಮಿನಲ್ ಪ್ರಕರಣಗಳನ್ನು ಹಿಂದಕ್ಕೆ ಪಡೆಯುವ ಕರ್ನಾಟಕ ರಾಜ್ಯ ಸರ್ಕಾರದ ಆದೇಶವನ್ನು ಕರ್ನಾಟಕ ಹೈಕೋರ್ಟ್ (Karnataka High Court) ರದ್ದುಗೊಳಿಸಿದೆ. ಕೇಂದ್ರ ಮತ್ತು ರಾಜ್ಯ ಸಚಿವರು, ಮಾಜಿ ಸಚಿವರು, ಹಾಲಿ ಮತ್ತು ಮಾಜಿ ಶಾಸಕರು, ಕನ್ನಡಪರ ಹೋರಾಟಗಾರರು, ರೈತ ಮುಖಂಡರು, ವಿವಿಧ ಸಂಘಟನೆಗಳ ಪದಾಧಿಕಾರಿಗಳಿಗೆ … Continued