ಸರ್ಕಾರದಿಂದ ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್ ; ಇದು ಓಲೈಕೆ ರಾಜಕಾರಣ ಎಂದು ಬಿಜೆಪಿ ಕಿಡಿ
ಬೆಂಗಳೂರು : ಹಳೇ ಹುಬ್ಬಳ್ಳಿಯಲ್ಲಿ 2022r ಏಪ್ರಿಲ್ ನಲ್ಲಿ ನಡೆದ ಗಲಭೆ ಪ್ರಕರಣ ಸೇರಿದಂತೆ ಒಟ್ಟು 43 ಪ್ರಕರಣಗಳನ್ನು ರದ್ದು ಮಾಡಲು ಸಚಿವ ಸಂಪುಟ ಕೈಗೊಂಡ ತೀರ್ಮಾನಕ್ಕೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದೆ. ಗುರುವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಕ್ಯಾಬಿನೆಟ್ ಸಭೆಯಲ್ಲಿ ಹುಬ್ಬಳ್ಳಿ ಗಲಭೆಯಲ್ಲಿ ದಾಖಲಾಗಿದ್ದವರ ಮೇಲಿನ ಪ್ರಕರಣವನ್ನು ವಾಪಸ್ ಪಡೆಯುವ ನಿರ್ಧಾರ ಕೈಗೊಂಡಿದ್ದಕ್ಕೆ … Continued