ಹುಬ್ಬಳ್ಳಿ: ಗೋಮೂತ್ರದಿಂದ ಈದ್ಗಾ ಮೈದಾನ ಶುಚಿಗೊಳಿಸಿ ಕನಕ ಜಯಂತಿ ಆಚರಣೆ

posted in: ರಾಜ್ಯ | 0

ಹುಬ್ಬಳ್ಳಿ: ಗೋಮೂತ್ರದಿಂದ ಈದ್ಗಾ ಮೈದಾನ ಶುಚಿಗೊಳಿಸಿದ ಶ್ರೀರಾಮ ಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಮತ್ತು ಕಾರ್ಯಕರ್ತರು ಕನಕದಾಸ ಜಯಂತಿ ಆಚರಣೆ ಮಾಡಿದರು. ನಿನ್ನೆ, ಗುರುವಾರ ಇದೇ ಮೈದಾನದಲ್ಲಿ ಎಐಎಂಐಎಂ ಕಾರ್ಯಕರ್ತರು ಟಿಪ್ಪು ಜಯಂತಿ ಆಚರಿಸಿದ್ದರ ಕಾರಣಕ್ಕೆ ಗೋ ಮೂತ್ರ ಸಿಂಪಡಿಸುವ ಮೂಲಕ ಈದ್ಗಾ ಮೈದಾನ ಶುಚಿಗೊಳಿಸಲಾಯಿತು. ಟಿಪ್ಪು ಜಯಂತಿ ಆಚರಣೆ ಮಾಡಿದ ಹಿನ್ನಲೆ ಮೈದಾನ … Continued

ಶ್ರೀ ಜೈನ ರಾಜಸ್ತಾನಿ ವಿದ್ಯಾ ಪ್ರಚಾರಕ ಮಂಡಳದ ನೂತನ ಪದಾಧಿಕಾರಿಗಳ ಪದಗ್ರಹಣ, ಸತತ 3ನೇ ಬಾರಿಗೆ ಅಧ್ಯಕ್ಷರಾಗಿ ಭವರಲಾಲ್ ಜೈನ್‌ ಆಯ್ಕೆ

posted in: ರಾಜ್ಯ | 0

ಹುಬ್ಬಳ್ಳಿ: ಸ್ಥಾನಿಕ ಶ್ರೀ ಜೈನ ರಾಜಸ್ತಾನಿ ವಿದ್ಯಾ ಪ್ರಚಾರಕ ಮಂಡಳದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ನಗರದ ಶಾಂತಿನಿಕೇತನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಿತು. ಭವರಲಾಲ್‌ ಸಿ.ಜೈನ್‌ ಅವರು ಸತತ ಮೂರನೇ ಬಾರಿಗೆ ಶ್ರೀ ಜೈನ ರಾಜಸ್ತಾನಿ ವಿದ್ಯಾ ಪ್ರಚಾರಕ ಮಂಡಳದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ಅವರು ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು. ಮಹೇಂದ್ರ ಪಾಲಗೋತಾ … Continued