ಉಕ್ರೇನ್‌ನಲ್ಲಿ ಸಿಲುಕಿರುವ ಎಲ್ಲ ಕನ್ನಡಿಗರನ್ನು ಕರೆತರಲು ಸತತ ಪ್ರಯತ್ನ: ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಯುದ್ಧ ಪೀಡಿತ ಉಕ್ರೇನ್‌ನಲ್ಲಿ ಸಿಲುಕಿರುವ ಕರ್ನಾಟಕದ ಇನ್ನೂರಕ್ಕೂ ಹೆಚ್ಚು ಜನರು ಬಂಕರ್‌ಗಳಲ್ಲಿ ಆಶ್ರಯ ಪಡಿದಿದ್ದು, ಅವರನ್ನು ಸುರಕ್ಷಿತವಾಗಿ ಮರಳಿ ಕರೆತರುವ ಕಾರ್ಯ ಮುಂದುವರೆದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿಂದು ಉಕ್ರೇನ್‌ನಿಂದ ಮರಳಿ ತಾಯ್ನಾಡಿಗೆ ಆಗಮಿಸಿದ ಕುಂದಗೋಳ ತಾಲೂಕು ಯರಗುಪ್ಪಿ ಗ್ರಾಮದ ವಿದ್ಯಾರ್ಥಿನಿ ಚೈತ್ರಾ ಸಂಶಿಯನ್ನು ಸ್ವಾಗತಿಸಿದ ನಂತರ ಮಾಧ್ಯಮದವರೊಂದಿಗೆ … Continued

ಹುಬ್ಬಳ್ಳಿಯಲ್ಲಿ ತಪ್ಪಿದ ಅವಘಡ: ಟೈರ್‌ನಲ್ಲಿ ದೋಷ; ಹಾರ್ಡ್‌ ಲ್ಯಾಂಡಿಂಗ್‌ ಆದ ವಿಮಾನ

ಹುಬ್ಬಳ್ಳಿ:ಕಣ್ಣೂರುನಿಂದ ಆಗಮಿಸಿದ್ದ ಇಂಡಿಗೋ ವಿಮಾನ, ಇಲ್ಲಿನ ವಿಮಾನ ನಿಲ್ದಾಣದಲ್ಲಿ ಹಾರ್ಡ್‌ ಲ್ಯಾಂಡಿಂಗ್‌ ಆಗಿದೆ. ಸೋಮವಾರ ರಾತ್ರಿ 8:30ರ ಸುಮಾರಿಗೆ ನಡೆದಿದೆ, ಅದೃಷ್ಟವಶಾತ್ ಯಾವುದೇ ಅನಾಹುತ ನಡೆದಿಲ್ಲ. ಪ್ರಯಾಣಿಕರನ್ನು ಹೊತ್ತುಕೊಂಡು ಬಂದಿದ್ದ ವಿಮಾನವನ್ನು, ಪೈಲಟ್‌ ಮೊದಲು ರನ್ ವೇ ದಲ್ಲಿ ಇಳಿಸಲು ಪ್ರಯತ್ನಿಸಿದ್ದಾನೆ. ಅದು ಆಗಿದಿದ್ದಾಗ ಎರಡನೇ ಬಾರಿ ಇಳಿಸಲು ಯತ್ನಿಸಿದಾಗ ಹಾರ್ಡ್‌ ಲ್ಯಾಂಡಿಂಗ್‌ ಆಗಿ ಟೈರ್‌ … Continued