ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ನಿರ್ಮಾಣ ಬೆಂಬಲಿಸಿ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯಿಂದ ಸರ್ವಾನುಮತದ ನಿರ್ಣಯ ಅಂಗೀಕಾರ

ಹುಬ್ಬಳ್ಳಿ: ಬಹುನಿರೀಕ್ಷಿತ ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ನಿರ್ಮಾಣಕ್ಕೆ ಸಂಪೂರ್ಣವಾಗಿ ಬೆಂಬಲಿಸಿ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯು ತನ್ನ ೯೩ನೇ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಸರ್ವಾನುಮತದ ನಿರ್ಣಯವನ್ನು ಅಂಗೀಕಾರ ಮಾಡಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯು, ಈ ಯೋಜನೆ ಜಾರಿಯಾಗುವುದರಿಂದ ಉತ್ತರ ಕರ್ನಾಟಕ ಸಂಪೂರ್ಣ ಅಭಿವೃದ್ಧಿಯಾಗಲಿದೆ. ಅಷ್ಟೇ ಅಲ್ಲದೆ ಉದ್ಯಮಿಗಳ ಅಭಿವೃದ್ಧಿಗೆ … Continued