ದಟ್ಟ ಮೋಡ-ಮಂಜು: ಹುಬ್ಬಳ್ಳಿಯಲ್ಲಿ ಲ್ಯಾಂಡ್ ಆಗಬೇಕಿದ್ದ ವಿಮಾನ ಮಂಗಳೂರಿಗೆ..!

ಹುಬ್ಬಳ್ಳಿ: ದಟ್ಟವಾದ ಮೋಡ ಹಾಗೂ ಮಂಜಿನ ವಾತಾವರಣದ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯಬೇಕಿದ್ದ ವಿಮಾನ, ಮಂಗಳೂರು ಕಡೆಗೆ ಹಾರಾಟ ನಡೆಸಿದ ವಿದ್ಯಮಾನ ಶನಿವಾರ ಬೆಳಿಗ್ಗೆ ನಡೆದಿದೆ. ಶನಿವಾರ ಬೆಳಗ್ಗೆ ಸರಿಯಾಗಿ 7.20ಕ್ಕೆ ಆಗಮಿಸಿದ ಇಂಡಿಗೋ ವಿಮಾನ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿಯಬೇಕಿತ್ತು. ಆದರೆ ಶನಿವಾರ ಬೆಳಿಗ್ಗೆ ಹುಬ್ಬಳ್ಳಿ ನಗರ ಸುತ್ತಮುತ್ತ ದಟ್ಟ ಮಂಜು … Continued