ವಿಧಾನಸಭೆ ಚುನಾವಣೆ ಬಳಿಕವೇ ಮುಂದಿನ ಸಿಎಂ ಹೆಸರು ಘೋಷಣೆ, ಈಗ ಅಪ್ರಸ್ತುತ: ಹುಬ್ಬಳ್ಳಿ ಕಾಂಗ್ರೆಸ್‌ ಸಭೆಯಲ್ಲಿ ರಾಹುಲ್‌ ಗಾಂಧಿ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ರಾಜಕೀಯ ವ್ಯವಹಾರಗಳ ಸಮಿತಿ ಸಭೆ  ನಡೆಯಿತು. ರಾಹುಲ್ ಗಾಂಧಿ ನೇತೃತ್ವದಲ್ಲಿ ಖಾಸಗಿ ಹೋಟೆಲ್‌ನಲ್ಲಿ ನಡೆದ ಸಭೆಯಲ್ಲಿ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚಿಸಲಾಯಿತು. ಸಭೆಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಪಕ್ಷ‌ ಸಂಘಟನೆ, ಚುನಾವಣೆ ರಣತಂತ್ರದ ಬಗ್ಗೆ ಮಾತನಾಡಿದರು. ಮುಂಬರುವ ವಿಧಾನಸಭೆ … Continued