ಹುಬ್ಬಳ್ಳಿ-ಧಾರವಾಡ ರೌಡಿಗಳಿಗೆ ಪೊಲೀಸರ ಶಾಕ್ ! ಕ್ರಿಮಿನಲ್ ಹಿನ್ನೆಲೆಯವರ ಮನೆ ಶೋಧ–ಮಾರಕಾಸ್ತ್ರ, ಜಪ್ತಿ
ಹುಬ್ಬಳ್ಳಿ: ಹುಬ್ಬಳ್ಳಿ -ಧಾರವಾಡ ಕಮೀಶನರೇಟ್ ವ್ಯಾಪ್ತಿಯಲ್ಲಿ ಮಂಗಳವಾರ ಪೊಲೀಸರು ೬೦೦ಕ್ಕೂ ಹೆಚ್ಚು ರೌಡಿಶೀಟರ್‌ಗಳ ಮನೆ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ ದೊಡ್ಡ ಮಟ್ಟದ ಕಾರ್ಯಾಚರಣೆ ನಡೆಸಿದ್ದಾರೆ. ನಗರದ ಹುಬ್ಬಳ್ಳಿ ಉತ್ತರ, ದಕ್ಷಿಣ ಹಾಗೂ ಧಾರವಾಡ ಎಸಿಪಿ ವ್ಯಾಪ್ತಿಯ ಪೊಲೀಸರಿಂದ ಏಕಕಾಲಕ್ಕೆ ದಾಳಿ ಮಾಡಲಾಗಿದ್ದು, ಅಪರಾಧ ಕೃತ್ಯ ಹೆಚ್ಚಳವಾಗುತ್ತಿದ್ದ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ನಡೆದಿದೆ. ಅಪರಾಧ ಪ್ರಕರಣಗಳು, … Continued