ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಸೇರಿ ಎಲ್ಲ ಜಯಂತಿ, ಧಾರ್ಮಿಕ ಕಾರ್ಯಕ್ರಮಗಳಿಗೆ ಷರತ್ತು ವಿಧಿಸಿ ಅನುಮತಿಗೆ ಪಾಲಿಕೆ ನಿರ್ಧಾರ

ಹುಬ್ಬಳ್ಳಿ: ಇಲ್ಲಿನ ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಸೇರಿದಂತೆ ಅರ್ಜಿ ಸಲ್ಲಿಸುವ ಎಲ್ಲಾ ಮಹನೀಯರ ಜಯಂತಿ ಹಾಗೂ ಧಾರ್ಮಿಕ ಕಾರ್ಯಕ್ರಮಗಳ ಆಚರಣೆಗೆ ಷರತ್ತು ವಿಧಿಸಿ ಅನುಮತಿ ನೀಡಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ನಿರ್ಧರಿಸಿದೆ. ಪಾಲಿಕೆ ಮಹಾಪೌರರ ಕಚೇರಿಯಲ್ಲಿ ನಡೆದ ಸರ್ವ ಪಕ್ಷಗಳ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಮಹಾಪೌರ ಈರೇಶ ಅಂಚಟಗೇರಿ ಅವರು, … Continued