ಹೈಕೋರ್ಟ್‌ ಅಸ್ತು ; ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ಹುಬ್ಬಳ್ಳಿ: ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಹೈಕೋರ್ಟ್​ ಅನುಮತಿಯಿಂದ ಖುಷಿಯಾಗಿರುವ ಹಿಂದು ಸಂಘಟನೆಗಳು ಗಣೇಶೋತ್ಸವದ ಅಂಗವಾಗಿ ಇಲ್ಲಿನ ಕಿತ್ತೂರು ರಾಣಿ ಚನ್ನಮ್ಮ ವೃತ್ತದ ಬಳಿಯ ಈದ್ಗಾ ಮೈದಾನದಲ್ಲಿ ಬುಧವಾರ ಬೆಳಿಗ್ಗೆ ಗಣೇಶ ಮೂರ್ತಿಯ ಪ್ರತಿಷ್ಠಾಪನೆ ಮಾಡಿದರು. ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಕೂಡ್ರಿಸಿ ಹರ್ಷೋದ್ಘಾರ ಮಾಡಿದ್ದಾರೆ. ಈದ್ಗಾ ಮೈದಾನದಲ್ಲಿ ಸಿಂಹಾಸನಾರೂಢ ಗಣೇಶನ ಮೂರ್ತಿಯನ್ನು ಹಿಂದು ಸಂಘಟನೆಗಳು ಇಂದು … Continued

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ: ಪಾಲಿಕೆ ಆಯುಕ್ತರಿಗೆ ನಿರ್ಧಾರ ಕೈಗೊಳ್ಳುವ ಅಧಿಕಾರವಿದೆ ಎಂದ ಹೈಕೋರ್ಟ್‌

ಧಾರವಾಡ: ಗಣೇಶೋತ್ಸವ ಆಚರಣೆಯ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿಗಳ ಸ್ಥಾಪನೆಗೆ ಸಂಬಂಧಿಸಿದಂತೆ ಕಾನೂನಿನ ಅನ್ವಯ ನಿರ್ಧಾರ ಕೈಗೊಳ್ಳುವ ಅಧಿಕಾರ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತರಿಗೆ ಇದೆ ಎಂದು ಕರ್ನಾಟಕ ಹೈಕೋರ್ಟ್‌ನ ಧಾರವಾಡ ಪೀಠವು ಮಂಗಳವಾರ ಹೇಳಿದೆ ಎಂದು ಬಾರ್‌ ಅಂಡ್‌ ಬೆಂಚ್‌ ವರದಿ ಮಾಡಿದೆ. ಹುಬ್ಬಳ್ಳಿಯ ಅಂಜುಮನ್ ಇಸ್ಲಾಂ ಸಂಸ್ಥೆಯು ಈದ್ಗಾ ಮೈದಾನದಲ್ಲಿ … Continued

ಹುಬ್ಬಳ್ಳಿಯ ಈದ್ಗಾ‌ ಮೈದಾನದಲ್ಲಿ ಮೂರು ದಿನಗಳ ಗಣೇಶೋತ್ಸವ ಆಚರಣೆಗೆ ಅವಕಾಶ

ಹುಬ್ಬಳ್ಳಿ: ಹುಬ್ಬಳ್ಳಿ ಈದ್ಗಾ‌ ಮೈದಾನದಲ್ಲಿ ಮೂರು ದಿನಗಳ ಕಾಲ ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ (HDMC) ಅವಕಾಶ ನೀಡಿದೆ. ಈ ಕುರಿತು ಮಾತನಾಡಿದ ಹುಬ್ಬಳ್ಳಿ-ಧಾರವಾಡ ಪಾಲಿಕೆ ಮೇಯರ್ ಈರೇಶ್ ಅಂಚಟಗೇರಿ ಗಣೇಶ ಪ್ರತಿಷ್ಠಾಪನೆಗೆ ಒಟ್ಟು ಆರು ಸಂಘಟನೆಗಳು ಮನವಿ ಮಾಡಿದ್ದವು. ಸಂಘಟನೆಗಳ ಮನವಿ ಪರಿಶೀಲನೆಗಾಗಿ ಸಮಿತಿಯನ್ನು ರಚಿಸಲಾಗಿತ್ತು. ಸಮಿತಿ ಗಣೇಶ ಪ್ರತಿಷ್ಠಾಪನೆಗೆ ಅವಕಾಶ … Continued