ರೋಗಿಗಳ ಸ್ಥಿತಿಗತಿ ತಿಳಿಯಲು ಹುಬ್ಬಳ್ಳಿ ಕಿಮ್ಸ್‌ ಆಡಳಿತ ಮಂಡಳಿಯಿಂದ ಸಹಾಯವಾಣಿ

posted in: ರಾಜ್ಯ | 0

ಹುಬ್ಬಳ್ಳಿ:ಸಾರ್ವಜನಿಕ ಹಿತದೃಷ್ಟಿಯಿಂದ ಕಿಮ್ಸ್‌ನ ಕೋವಿಡ್ ಆಸ್ಪತ್ರೆಯಲ್ಲಿ ಒಳ ರೋಗಿಗಳಾಗಿ ದಾಖಲಾಗಿರುವ ರೋಗಿಗಳ ಸ್ಥಿತಿಗತಿಯನ್ನು ಅವರ ಸಂಬಂಧಿಕರಿಗೆ ತಿಳಿಸುವ ಸಲುವಾಗಿ ಕಿಮ್ಸ್‌ ಆಡಳಿತ ಮಂಡಳಿಯಿಂದ ಸಹಾಯವಾಣಿ ಆರಂಭಿಸಲಾಗಿದೆ. ದಾಖಲಾದ ರೋಗಿಗಳ ಬಗ್ಗೆ ಮಾಹಿತಿ ತಿಳಿಯಲು ಬಯಸುವ ಸಾರ್ವಜನಿಕರು ದೂ.ಸಂಖ್ಯೆ  0836-2951508 ಕ್ಕೆ ಬೆಳಿಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ  ದೂರವಾಣಿಗೆ ಕರೆಮಾಡಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಕರ್ನಾಟಕ … Continued