ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ತಾಯಿ ಕೈಯಲ್ಲಿದ್ದ 40 ದಿನದ ಮಗುವನ್ನು ಕಿತ್ತುಕೊಂಡು ಪರಾರಿಯಾದ ಖದೀಮರು

posted in: ರಾಜ್ಯ | 0

ಹುಬ್ಬಳ್ಳಿ: ತಾಯಿ ಕೈಯಲ್ಲಿದ್ದ 40 ದಿನದ್ದು ಎಂದು ಹೇಳಲಾದ ಮಗುವನ್ನು ವ್ಯಕ್ತಿಯೊಬ್ಬ ಕಿತ್ತುಕೊಂಡು ಪರಾರಿಯಾದ ಘಟನೆ ನಗರದ ಕಿಮ್ಸ್‌ ಆಸ್ಪತ್ರೆಯ ಮಕ್ಕಳ ವಾರ್ಡ್‌ ಬಳಿ ನಡೆದ ಬಗ್ಗೆ ವರದಿಯಾಗಿದೆ. ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಿಸಲಾಗಿದ್ದ ಮಗುವಿನ ಆರೋಗ್ಯ ಸುಧಾರಿಸಿದ್ದರಿಂದ ಮಗುವನ್ನು ವೈದ್ಯರು ಇಂದು, ಸೋಮವಾರ ಆಸ್ಪತ್ರೆಯಿಂದ ಬಿಡುಗಡೆ ಮಾಡುವುದಾಗಿ ತಿಳಿಸಿದ್ದರಂತೆ. ಮಗುವನ್ನು ಎತ್ತಿಕೊಂಡು ವಾರ್ಡ್‌ನಿಂದ ಹೊರಗಡೆ ಬಂದಾಗ … Continued

ಹುಬ್ಬಳ್ಳಿ: ಎರಡು ವರ್ಷದ ಮಗು ಸಾವು, ಕಿಮ್ಸ್ ಎದುರು ಸಂಬಂಧಿಕರ ಪ್ರತಿಭಟನೆ

posted in: ರಾಜ್ಯ | 0

ಹುಬ್ಬಳ್ಳಿ: ಚಿಕಿತ್ಸೆಯಲ್ಲಿ ವೈದ್ಯರ ನಿರ್ಲಕ್ಯದ ಕಾರಣದಿಂದ ಎರಡು ವರ್ಷದ ಮಗು ಮೃತಪಟ್ಟಿದೆ ಎಂದು‌ ಆರೋಪಿಸಿ ಪಾಲಕರು ಹಾಗೂ ಕುಟುಂಬದವರು ಶುಕ್ರವಾರ ಕಿಮ್ಸ್ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ರಕ್ತನಾಳ ಗಂಟು ಕಾಯಿಲೆಯಿಂದ ಬಳಲುತ್ತಿದ್ದ ಮಗುವಿಗೆ ವೈದ್ಯರು ಶಸ್ತ್ರ ಚಿಕಿತ್ಸೆ ಮಾಡಿದ್ದರು. ಅದು ವಿಫಲವಾಗಿ ಮಗು ಮೃತ ಪಟ್ಟಿದೆ ಎಂಬುದು ಪಾಲಕರ … Continued