ಹುಬ್ಬಳ್ಳಿ ನೃಪತುಂಗ ಬೆಟ್ಟದ ಸುತ್ತ ಕಂಡಿದ್ದ ಚಿರತೆ- ಕವಲಗೇರಿ ಗ್ರಾಮದಲ್ಲಿ ಸೆರೆ ಸಿಕ್ಕ ಚಿರತೆ ಒಂದೆ: ಡಿಎನ್ಎ ಪರೀಕ್ಷೆಯಿಂದ ದೃಢ

posted in: ರಾಜ್ಯ | 0

ಧಾರವಾಡ: ಹುಬ್ಬಳ್ಳಿ ನೃಪತುಂಗಬೆಟ್ಟ, ರಾಜನಗರ ಹಾಗೂ ಸುತ್ತಲಿನ ಪ್ರದೇಶದಲ್ಲಿ ಕಾಣಿಸಿಕೊಂಡ ಚಿರತೆ ಹಾಗೂ ಧಾರವಾಡ ತಾಲೂಕಿನ ಕವಲಗೇರಿ ಗ್ರಾಮದಲ್ಲಿ ಅರಣ್ಯ ಇಲಾಖೆಯಿಂದ ಸೆರೆ ಹಿಡಿಯಲಾಗಿದ್ದ ಚಿರತೆ ಒಂದೇ ಎಂದು ಡಿಎನ್ಎ ವರದಿಯಲ್ಲಿ ದೃಢಪಟ್ಟಿದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಯಶಪಾಲ ಕ್ಷೀರಸಾಗರ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಇಂದು ಚಿರತೆಯ ಡಿಎನ್‌ಎ … Continued