ಹುಬ್ಬಳ್ಳಿ ಭೀಕರ ಅಪಘಾತ: ಪ್ರಧಾನಮಂತ್ರಿ ಪರಿಹಾರ ನಿಧಿಯಿಂದ ಮೃತರ ಕುಟುಂಬಕ್ಕೆ ₹2 ಲಕ್ಷ ಪರಿಹಾರ ಘೋಷಣೆ

ನವದೆಹಲಿ: ಹುಬ್ಬಳ್ಳಿಯಲ್ಲಿ ಇಂದು, ಮಂಗಳವಾರ ನಸುಕಿನ ಜಾವ ನಡೆದ ಭೀಕರ ರಸ್ತೆ ಅಪಘಾತ ಪ್ರಕರಣದಲ್ಲಿ 8 ಮಂದಿಸಾವಿಗೀಡಾಗಿದ್ದು, ಮೃತರ ಕುಟುಂಬಗಳಿಗೆ ಪ್ರಧಾನಿ ಕಚೇರಿ ಪರಿಹಾರ ಘೋಷಣೆ ಮಾಡಿದೆ. ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದು, ಪಿಎಂಒ ಕಚೇರಿ ಟ್ವೀಟ್ ಮಾಡಿದೆ. ಅಲ್ಲದೆ, ಮೃತರ ಕುಟುಂಬಕ್ಕೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿ ಹಾಗೂ … Continued