ಬಿಜೆಪಿ ಜನಾಶೀರ್ವಾದ ಯಾತ್ರೆಗೆ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ ಚಾಲನೆ

ಹುಬ್ಬಳ್ಳಿ: ಬಿಜೆಪಿಯ ಜನಾಶ್ರೀರ್ವಾದ ಯಾತ್ರೆಗೆ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಇಂದು ಹುಬ್ಬಳ್ಳಿಯಲ್ಲಿ ಚಾಲನೆ ನೀಡಿದರು. ಇಲ್ಲಿನ ಕ್ಯೂಬಿಕ್ಸ್ ಹೊಟೇಲ್ಲಿನ ಐವರು ಕೋವಿಡ್ ವಾರಿಯರ್ಸಿಗೆ ಸನ್ಮಾನಿಸುವ ಮೂಲಕ ಜನಾಶೀರ್ವಾದ ಯಾತ್ರೆ ಉದ್ಘಾಟಿಸಿದ ರಾಜೀವ ಚಂದ್ರಶೇಖರ, ಭಾರತ ಬೆಳವಣಿಗೆ ಹೊಂದಲು ಸರಿಯಾದ ಸಮಯ ಬಂದಿದೆ. ಪ್ರಪಂಚ ನಮ್ಮ ದೇಶದತ್ತ ತಿರುಗಿ ನೋಡುತ್ತಿದೆ ಎಂದರು. ಮುಂದಿನ 25 ವರ್ಷಗಳಲ್ಲಿ … Continued

ಡಿಕೆಶಿ, ಹೆಬ್ಬಾಳ್ಕರ್‌ ನನ್ನ ಕಿಸೆಯಲ್ಲಿದ್ದಾರೆ ಎಂದು ರಜತ್‌ ಹೇಳ್ತಾನೆ: ಕಾಂಗ್ರೆಸ್‌ ವರಿಷ್ಠರ ಸಭೆಯಲ್ಲಿ ಬಹಿರಂಗವಾಗಿ ಆರೋಪಿಸಿದ ಗದಿಗೆಪ್ಪಗೌಡರ್

ಹುಬ್ಬಳ್ಳಿ: “ಒಂದು ಪಾಕೆಟ್‌ನಲ್ಲಿ ಡಿ.ಕೆ. ಶಿವಕುಮಾರ ಇನ್ನೊಂದು ಪಾಕೆಟ್‌ನಲ್ಲಿ ಲಕ್ಷ್ಮೀ ಹೆಬ್ಬಾಳಕರ, ಹು-ಧಾ ಮಹಾನಗರ ಪಾಲಿಕೆಯ ೨೫ ವಾರ್ಡುಗಳ ಟಿಕೆಟ್ ನನ್ನ ಕಿಸೆಯಲ್ಲಿವೆ ಹೀಗೆಲ್ಲ ಹೇಳಿಕೊಂಡು ಕಾಂಗ್ರೆಸ್ಸಿನ ರಜತ ಉಳ್ಳಾಗಡ್ಡಿಮಠ ಅವರು ಹೇಳಿಕೊಂಡು ತಿರುಗುತ್ತಿದ್ದಾರೆ ಎಂದು ಅದೇ ಪಕ್ಷದ ಗಿರೀಶ ಗದಿಗೆಪ್ಪಗೌಡರ್ ಕಾಂಗ್ರೆಸ್ ಹೈಕಮಾಂಡ್ ಎದುರು ತಮ್ಮ ಅಸಮಾಧಾನ ತೋಡಿಕೊಂಡಿದ್ದಾರೆ. ಹುಬ್ಬಳ್ಳಿಯಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಬೆಳಗಾವಿ … Continued

ಪ್ರೀತಿ-ಸಾಮಾಜಿಕ ಕಳಕಳಿ-ಭಾವೈಕ್ಯದ ಕವಿ ಎಂ.ಡಿ.ಗೊಗೇರಿ ಸರ್‌ಗೆ ನಾಳೆ ನುಡಿ ನಮನ

(ರವಿವಾರ ದಿನಾಂಕ ೦೧.೦೮.೨೦೨೧ ರಂದು ಮುಂಜಾನೆ ೧೦.೦೦ ಗಂಟೆಗೆ ಶ್ರೀ ಜಗದ್ಗುರು ಮೂರುಸಾವಿರ ಮಠದ ಸಭಾ ಭವನದಲ್ಲಿ ಸಾಹಿತಿಗಳಾದ ಎಂ. ಡಿ. ಗೋಗೇರಿ ಅವರ ನುಡಿನಮನ ಕಾರ್‍ಯಕ್ರಮವಿದ್ದು, ಆ ನಿಮಿತ್ತ ಲೇಖನ. ಎಂ. ಡಿ. ಗೋಗೇರಿ ಅವರ ಜೀವನ , ಸಾಹಿತ್ಯ, ಸಂಸ್ಕೃತಿ, ಹಾಸ್ಯಪ್ರಜ್ಞೆ, ಭಾವೈಕ್ಯತೆ, ಮಕ್ಕಳ ಸಾಹಿತ್ಯ, ಜಾನಪದ ಕ್ಷೇತ್ರ ಮುಂತಾದ ಸಾಧನೆಗಳ ಕುರಿತು … Continued

ಹುಬ್ಬಳ್ಳಿ-ಧಾರವಾಡಕ್ಕೆ ಏಮ್ಸ್ ಮಂಜೂರು ಮಾಡಲು ಪ್ರಧಾನಿ ಮೋದಿಗೆ ಮನವಿ

ನವದೆಹಲಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನವದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಹಲವು ಕೇಂದ್ರ ಸಚಿವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಚರ್ಚಿಸಿದರು. ಈ ಸಂದರ್ಭದಲ್ಲಿ ಹುಬ್ಬಳ್ಳಿ-ಧಾರವಾಡಕ್ಕೆ ಏಮ್ಸ್ ಮಂಜೂರು ಮಾಡುವಂತೆ ಹಾಗೂ ರಾಯಚೂರಿಗೆ ಏಮ್ಸ್ ಮಾದರಿಯ ವೈದ್ಯಕೀಯ ಸಂಸ್ಥೆ ಮಂಜೂರು ಮಾಡುವಂತೆ ಮನವಿ ಮಾಡಿದರು. ಜೊತೆಗೆ ಕಲಬುರಗಿಯ … Continued

ಹುಬ್ಬಳ್ಳಿಯಲ್ಲಿ  ಕೇಶವಕುಂಜಕ್ಕೆ ಸಿಎಂ ಭೇಟಿ, ಆರೆಸ್ಸೆಸ್‌ ಪ್ರಮುಖ ಮಂಗೇಶ ಭೇಂಡೆ ಆಶೀರ್ವಾದ ಪಡೆದ ಬೊಮ್ಮಾಯಿ

ಹುಬ್ಬಳ್ಳಿ: ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾದ ನಂತರ ಪ್ರಥಮ ಬಾರಿಗೆ ಹುಬ್ಬಳ್ಳಿಗೆ ಆಗಮಿಸಿದರು. ನಂತರ ಹುಬ್ಬಳ್ಳಿಯ ಕೇಶವ ಕುಂಜಕ್ಕೆ ಭೇಟಿ ನೀಡಿದ ಅವರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ( ಆರೆಸ್ಸೆಸ್)‌ ಅಖಿಲ ಭಾರತೀಯ ವ್ಯವಸ್ಥಾ ಪ್ರಮುಖ ಮಂಗೇಶ ಭೇಂಡೆ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಹುಬ್ಬಳ್ಳಿಯ ಆರ್ ಎಸ್ ಎಸ್ ನ … Continued

ಪ್ರಿಯಕರನ ಜೊತೆ ಸೇರಿ ಸೋದರನ ಕೊಲೆ ಪ್ರಕರಣ: ಕೋರ್ಟಿಗೆ ಸಾವಿರ ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯನ್ನೇ ಬೆಚ್ಚಿ ಬೀಳಿಸಿದ್ದ ರುಂಡ ಮುಂಡ ಬೇರ್ಡಿಸಿ ಬೇರೆಬೇರೆ ಜಾಗದಲ್ಲಿ ಎಸೆದ ಪ್ರಕರಣದಲ್ಲಿ ನಟಿ ಶನಯಾ ಕಾಟವೇ ಸೇರಿದಂತೆ ಹಲವು ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ಪೊಲೀಸರು ಸಾವಿರ ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆ ಪೊಲೀಸರು ನ್ಯಾಯಾಲಯಕ್ಕೆ ಸಾವಿರ ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದು, ಕೊಲೆಯಾದ … Continued

ಹುಬ್ಬಳ್ಳಿಯಲ್ಲಿ ಕರ್ನಾಟಕ ಡಿಜಿಟಲ್ ಎಕನಾಮಿ ಮಿಷನ್ ಕೇಂದ್ರಕ್ಕೆ ಚಾಲನೆ ನೀಡಿದ ಡಿಸಿಎಂ

ಹುಬ್ಬಳ್ಳಿ: ಕರ್ನಾಟಕ ರಾಜ್ಯ ಡಿಜಿಟಲ್ ಎಕನಾಮಿಯಲ್ಲಿ ಮೊದಲ ಸ್ಥಾನದಲ್ಲಿದೆ. ಸದ್ಯ ರಾಜ್ಯದ ಐಟಿ/ ಬಿಟಿ ವಲಯದಿಂದ 54 ಬಿಲಿಯನ್ ಡಾಲರ್ ದೇಶದ ಆರ್ಥಿಕತೆಗೆ ಸೇರುತ್ತಿದೆ. ಇದನ್ನು 300 ಬಿಲಿಯನ್ ಡಾಲರ್‌ಗೆ ಹೆಚ್ಚಿಸುವ ಗುರಿ ಹೊಂದಲಾಗಿದೆ. ಬೆಂಗಳೂರು ಟೆಕ್ ಸಮಿಟ್‌ಗಿಂತ ಪೂರ್ವಭಾವಿಯಾಗಿ ಹುಬ್ಬಳ್ಳಿಯಲ್ಲಿ ಬರುವ ಸೆಪ್ಟಂಬರ್ ಅಥವಾ ಅಕ್ಟೋಬರ್‌‌ನಲ್ಲಿ ಸಮಾವೇಶ ಆಯೋಜಿಸಲಾಗುವುದು ಎಂದು ಉಪಮುಖ್ಯಮಂತ್ರಿ ಹಾಗೂ ಉನ್ನತ … Continued

ಜೂನ್ 7ರ ವರೆಗೆ ಕಾದುನೋಡಿ ಲಾಕ್‌ಡೌನ್ ಕುರಿತು ನಿರ್ಧಾರ: ಶೆಟ್ಟರ

ಹುಬ್ಬಳ್ಳಿ:ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದೆ. ಕೋವಿಡ್ ಸೋಂಕಿತರ ಖಚಿತತೆ ಪ್ರಮಾಣ ಶೇ.16 ರಷ್ಟಿದೆ. ಪಾಸಿಟಿವ್ ದರ ಕಡಿಮೆಯಾದರೆ ರಾಜ್ಯದಲ್ಲಿ ಲಾಕ್‌ಡೌನ್ ತೆರವು ಮಾಡಲು ಸಿದ್ದವಿರುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪನವರು ಹೇಳಿದ್ದಾರೆ. ಜೂನ್‌ 7 ರ ವರೆಗೆ ಕಾದು ನೋಡಿ ಲಾಕ್ ಡೌನ್ ಕುರಿತು ನಿರ್ಧಾರ ಕೈಗೊಳ್ಳಲಾಗುವುದು ಎಂದು ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ಹೇಳಿದರು. ಕೇಂದ್ರದ … Continued

ಕಾಂಗ್ರೆಸ್ಸೇತರ ಪಕ್ಷ ಏಳು ವರ್ಷ ದೇಶ ಮುನ್ನಡೆಸಿರುವುದು ಭಾರತದಲ್ಲಿ ಐತಿಹಾಸಿಕ ಮೈಲುಗಲ್ಲು: ಸಚಿವ ಜೋಶಿ

ಹುಬ್ಬಳ್ಳಿ: ಕಾಂಗ್ರೆಸ್ಸೇತರ ಪಕ್ಷವೊಂದು ಏಳು ವರ್ಷಗಳ ಕಾಲ ದೇಶ ಮುನ್ನೆಡೆಸಿರುವುದು. ಸ್ವತಂತ್ರ ಭಾರತದಲ್ಲಿ ಐತಿಹಾಸಿಕ ಮೈಲುಗಲ್ಲಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು. ಬಿಜೆಪಿ ನೇತೃತ್ವದ ಸರ್ಕಾರ ಎರಡನೇ ಬಾರಿ ಅಧಿಕಾರಕ್ಕೆ ಬಂದು ಎರಡು ವರ್ಷ ತುಂಬಿದ ಹಿನ್ನಲೆಯಲ್ಲಿ, ಶನಿವಾರ ಕೇಶ್ವಾಪುರ ಮಯೂರಿ ಬಡಾವಣೆ ಉದ್ಯಾನವನವನದಲ್ಲಿ ಆಯೋಜಿಸಲಾಗಿದ್ದ ಸಸಿ ನೆಡುವ ಕಾರ್ಯಕ್ರಮ ಹಾಗೂ ಫುಡ್ … Continued

ಕೊರೊನಾದಿಂದ ಗುಣಮುಖ..ಈಗ ಕೃಷಿ ಕಾಯಕದಲ್ಲಿ ಸಭಾಪತಿ ಹೊರಟ್ಟಿ ..!

ಹುಬ್ಬಳ್ಳಿ: ಜಾಗತಿಕ ಮಹಾಮಾರಿ ಕೋವಿಡ್ ಸೋಂಕಿಗೆ ಒಳಗಾಗಿ ಹುಬ್ಬಳ್ಳಿಯ ಕಿಮ್ಸ್‌ಗೆ ದಾಖಲಾಗಿ ಈಗ ಗುಣಮುಖರಾಗಿರುವ ವಿಧಾನ ಪರಿಷತ್ತಿನ ಮಾನ್ಯ ಸಭಾಪತಿ ಬಸವರಾಜ ಹೊರಟ್ಟಿ ಅವರು ಇದೀಗ ಗೃಹ ನಿಗಾವಣೆಯಲ್ಲಿದ್ದಾರೆ. ಅವರ ನೆಚ್ಚಿನ ಜೀವಸೆಲೆಯಾಗಿರುವ ಹುಬ್ಬಳ್ಳಿ ತಾಲೂಕಿನ ವರೂರು ನಿಸರ್ಗ ತೋಟದ ಮನೆಯಲ್ಲಿರುವ ಬಸವರಾಜ ಹೊರಟ್ಟಿ ಅವರು ತಮ್ಮ ತೋಟದಲ್ಲಿ ಕೃಷಿ ಕಾರ್ಯ ಚಟುವಟಿಕೆಗಳಲ್ಲಿ ನಿರತರಾಗಿದ್ದಾರೆ. ಹೊಲದಲ್ಲಿ … Continued