ತ್ಯಾಜ್ಯ ಸಂಸ್ಕರಣೆಯಲ್ಲಿ ಕಳಪೆ ನಿರ್ವಹಣೆ: ಪಶ್ಚಿಮ ಬಂಗಾಳ ಸರ್ಕಾರಕ್ಕೆ 3,500 ಕೋಟಿ ರೂ. ದಂಡ ವಿಧಿಸಿದ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ

ನವದೆಹಲಿ: ಘನ ಮತ್ತು ದ್ರವ ತ್ಯಾಜ್ಯ ಉತ್ಪಾದನೆ ಮತ್ತು ಸಂಸ್ಕರಣೆಯಲ್ಲಿ ಕಳಪೆ ನಿರ್ವಹಣೆ ತೋರಿದ ಕಾರಣಕ್ಕಾಗಿ ಪಶ್ಚಿಮ ಬಂಗಾಳ ಸರ್ಕಾರಕ್ಕೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) 3,500 ಕೋಟಿ ರೂಪಾಯಿಗಳ ಭಾರೀ ದಂಡ ವಿಧಿಸಿದೆ. 2022-2023ರ ರಾಜ್ಯದ ಬಜೆಟ್‌ನ ಪ್ರಕಾರ ನಗರಾಭಿವೃದ್ಧಿ ಮತ್ತು ಪುರಸಭೆ ವ್ಯವಹಾರಗಳಿಗೆ 12,818.99 ಕೋಟಿ ರೂ.ಗಳನ್ನು ಒದಗಿಸಲಾಗಿದ್ದರೂ ರಾಜ್ಯ ಸರ್ಕಾರವು ಒಳಚರಂಡಿ … Continued