ವೀಡಿಯೊ..| ಅವಕಾಶ ಕೊಟ್ರೆ ದೇವರ ಮೇಲಾಣೆ ಬಾಂಬ್ ಕಟ್ಟಿಕೊಂಡು ಪಾಕ್ ಜತೆ ಯುದ್ಧಕ್ಕೆ ಹೋಗ್ತೇನೆ ; ಸಚಿವ ಜಮೀರ್ ಅಹ್ಮದ್ ಹೇಳಿಕೆ ವೈರಲ್
ಬೆಂಗಳೂರು: ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಹೆಚ್ಚಿರುವಂತೆಯೇ, ಕರ್ನಾಟಕದ ವಸತಿ ಮತ್ತು ಅಲ್ಪಸಂಖ್ಯಾತ ಸಚಿವ ಜಮೀರ್ ಅಹ್ಮದ್ ಖಾನ್ ಅವರು ನೆರೆಯ ದೇಶದ ವಿರುದ್ಧ ಯುದ್ಧ ನಡೆಸಲು ಆತ್ಮಹತ್ಯಾ ಬಾಂಬ್ ಆಗಿ ಪಾಕಿಸ್ತಾನಕ್ಕೆ ಹೋಗಲು ಸಿದ್ಧ ಎಂದು ಹೇಳಿರುವುದು ವೈರಲ್ ಆಗಿದೆ. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದ ವೇಳೆ ಸಚಿವ … Continued