ವಿದೇಶಿ ಉದ್ಯೋಗದ ಆಮಿಷ ; ಪೋರ್ಚುಗಲ್‌ಗೆ ಹೋದ ಭಾರತದ ಯುವತಿ ಬಿಯರ್ ಶಾಪ್‌ ಮಾಲೀಕನಿಗೆ ಮಾರಾಟ….?!

ನವದೆಹಲಿ: ವಿದೇಶದಲ್ಲಿ ಕೈತುಂಬ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ 28 ವರ್ಷದ ನಾಗ್ಪುರ ಮೂಲದ ಯುವತಿಯನ್ನು ಪೋರ್ಚುಗಲ್‌ಗೆ ಕರೆದೊಯ್ದು, ಅಲ್ಲಿ ಬಿಯರ್ ಅಂಗಡಿ ಮಾಲೀಕನಿಗೆ ಮಾರಾಟ ಮಾಡಿ, ಹಿಂಸೆ ನೀಡಿರುವ ಆರೋಪ ಕೇಳಿಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆಯ ‘ಏಜೆನ್ಸಿ ಸಂಸ್ಥೆಯ ನಿರ್ವಾಹಕರು ಸೇರಿದಂತೆ ಎಂಟು ಮಂದಿ ವಿರುದ್ಧ ಪುಣೆ ಪೊಲೀಸರು ಮಾನವ ಕಳ್ಳಸಾಗಣೆ, ವಂಚನೆ … Continued