ಹುಣಸೂರು: ಭೀಕರ ಅಪಘಾತ 6 ಮಂದಿ ಸ್ಥಳದಲ್ಲೇ ಸಾವು

ಮೈಸೂರು: ಮದುವೆ ಕಾರ್ಯಕ್ರಮದಿಂದ ಹಿಂತಿರುಗುತ್ತಿದ್ದ ಬೊಲೆರೊ ವಾಹನ ಮರಕ್ಕೆ ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತಪಟ್ಟ ಭೀಕರ ಘಟನೆ ಮೈಸೂರು ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಕಲ್‌ ಬೆಟ್ಟ ಬಳಿ ಬುಧವಾರ ಸಂಜೆ ನಡೆದ ಬಗ್ಗೆ ವರದಿಯಾಗಿದೆ. ಹುಣಸೂರು ಕಡೆಯಿಂದ ಪಾಲಿಬೆಟ್ಟ ಗ್ರಾಮಕ್ಕೆ ತೆರಳುತ್ತಿದ್ದ ಬುಲೆರೋ ವಾಹನ ರಸ್ತೆ ಪಕ್ಕದ ಮರಕ್ಕೆ ಢಿಕ್ಕಿ ಹೊಡೆದ … Continued

ಕಾರು-ಟ್ರಕ್‌ ಡಿಕ್ಕಿ: ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು, ಮತ್ತಿಬ್ಬರು ಗಂಭೀರ

ಹುಣಸೂರು : ಕಾರು ಮತ್ತು ಟ್ರಕ್ ನಡುವೆ ಬುಧವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಮೃತಪಟ್ಟಿದ್ದು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹುಣಸೂರು ತಾಲೂಕಿನ ಮೈಸೂರು- ಹಾಸನ ಹೆದ್ದಾರಿಯ ಹೊಸರಾಮನಹಳ್ಳಿ ಬಳಿ ಅಪಘಾತ ನಡೆದಿದ್ದು, ಮೃತರನ್ನು ವಿದ್ಯಾರ್ಥಿಗಳಾದ ಮೌಳೇಶ್ವರ ರೆಡ್ಡಿ ಹಾಗೂ ತೇಜಸ್ ಎಂದು ಗುರುತಿಸಲಾಗಿದೆ. ಇವರು ಹಾಸನದ ಮಲ್ನಾಡ್ ಇಂಜಿನಿಯರಿಂಗ್ ಕಾಲೇಜಿನ … Continued