ಅಣ್ಣ-ತಂಗಿ ನಡುವೆ ಅಕ್ರಮ ಸಂಬಂಧ ಪ್ರಶ್ನಿಸಿದ ತಾಯಿಯನ್ನೇ ಕೊಲೆ ಮಾಡಿದರು…!

posted in: ರಾಜ್ಯ | 0

ತುಮಕೂರು :ಸಂಬಂಧದಲ್ಲಿ ಅಣ್ಣನಾಗುವವನ ಜೊತೆ ಅನೈತಿಕ ಸಂಬಂಧ ಹೊಂದಿದ್ದಕ್ಕೆ ಪ್ರಶ್ನಿಸಿದ್ದಕ್ಕೆ ಆಕ್ರೋಶಗೊಂಡ ಮಗಳು ತನ್ನ ತಾಯಿಯನ್ನ ಕೊಂದ ಆಘಾತಕಾರಿ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಘಟನೆ ಕೊರಟಗೆರೆಯಲ್ಲಿ ನಡೆದಿದ್ದು, ಸಾವಿತ್ರಮ್ಮ(೪೫) ಕೊಲೆಯಾದವರು. ಇವರು ನೀರಿನ ಸಂಪಿನಲ್ಲಿ ಬಿದ್ದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಈ ಕುರಿತು ಪೊಲೀಸ್‌ ಪ್ರಕರಣವೂ ದಾಖಲಿಸಲಾಗಿತ್ತು. ಆದರೆ ಪೊಲೀಸರು ಮಗಳು … Continued