ವೀಡಿಯೊಕಾನ್ ಸಾಲ ಪ್ರಕರಣ: ಐಸಿಐಸಿಐ ಬ್ಯಾಂಕ್ ಮಾಜಿ ಸಿಇಒ ಚಂದಾ ಕೊಚ್ಚರ್, ಪತಿ ದೀಪಕ ಕೊಚ್ಚರ್‌ ಗೆ 3 ದಿನಗಳ ಸಿಬಿಐ ಕಸ್ಟಡಿ

ಮುಂಬೈ : ವೀಡಿಯೋಕಾನ್ ಗ್ರೂಪ್‌ಗೆ ಬ್ಯಾಂಕ್ ಮಂಜೂರು ಮಾಡಿದ ಸಾಲದಲ್ಲಿ ವಂಚನೆ ಮತ್ತು ಅಕ್ರಮಗಳಿಗೆ ಸಂಬಂಧಿಸಿದಂತೆ ಐಸಿಐಸಿಐ ಬ್ಯಾಂಕ್‌ನ ಮಾಜಿ ಸಿಇಒ ಚಂದಾ ಕೊಚ್ಚರ್ ಮತ್ತು ಅವರ ಪತಿ ದೀಪಕ ಕೊಚ್ಚರ್ ಅವರನ್ನು (ಸಿಬಿಐ) ಮುಂಬೈ ವಿಶೇಷ ನ್ಯಾಯಾಲಯ ಶನಿವಾರ ಮೂರು ದಿನಗಳ ಸಿಬಿಐ ಕಸ್ಟಡಿಗೆ ನೀಡಿದೆ. ಸಾಲ ವಂಚನೆ ಪ್ರಕರಣದಲ್ಲಿ ಚಂದಾ ಕೊಚ್ಚರ್ ಮತ್ತು … Continued