ಪತಿ ನಾಪತ್ತೆ…ಮೈದುನನನ್ನೇ ಮದುವೆಯಾಗಿದ್ದ ಪತ್ನಿ…25 ವರ್ಷಗಳ ನಂತರ ಮರಳಿ ಬಂದ ಪತಿ…ಪತ್ನಿಗೆ ಈಗ ಧರ್ಮಸಂಕಟ

ಬಿಜ್ನೋರ್​ : ಇದು ಸಿನಿಮೀಯ ತಿರುವುಗಳನ್ನೂ ಮೀರಿಸುವಂತಹ ಒಂದು ಹೃದಯವಿದ್ರಾವಕ ಮತ್ತು ಅಷ್ಟೇ ಸಂಕೀರ್ಣವಾದ ಘಟನೆ. 25 ವರ್ಷಗಳ ಹಿಂದೆ ನಾಪತ್ತೆಯಾಗಿ, ಮನೆಯವರು ಸತ್ತೇ ಹೋಗಿದ್ದಾನೆ ಎಂದು ಭಾವಿಸಿದ್ದ ವ್ಯಕ್ತಿಯೊಬ್ಬ ಹಠಾತ್ ಪ್ರತ್ಯಕ್ಷನಾಗಿದ್ದಾನೆ. ಈತನ ಪುನರಾಗಮನವು ಕುಟುಂಬದಲ್ಲಿ ಸಂತೋಷಕ್ಕಿಂತ ಹೆಚ್ಚಾಗಿ ಕಾನೂನಾತ್ಮಕ ಮತ್ತು ಸಾಮಾಜಿಕ ಬಿಕ್ಕಟ್ಟನ್ನು ಸೃಷ್ಟಿಸಿದೆ. ಪಂಜಾಬ್‌ನ ಕಪುರ್ಥಲಾ ಜಿಲ್ಲೆಯ ಶಿವದಯಾಳ ವಾಲಾ ಗ್ರಾಮದ … Continued

ಪತ್ನಿಯ ಬಲವಂತಕ್ಕೆ 10 ಲಕ್ಷ ರೂ.ಗಳಿಗೆ ತನ್ನ ಕಿಡ್ನಿ ಮಾರಾಟ ಮಾಡಿದ ಗಂಡ ; ಹಣದೊಂದಿಗೆ ಫೇಸ್`ಬುಕ್ ಲವರ್‌ ಜೊತೆ ಪರಾರಿಯಾದ ಹೆಂಡತಿ…!

ಕೋಲ್ಕತಾ: ಆಘಾತಕಾರಿ ವಿದ್ಯಮಾನದಲ್ಲಿ ಮಗಳ ವಿದ್ಯಾಭ್ಯಾಸಕ್ಕೆ ಹಣ ಸಾಕಾಗುತ್ತಿಲ್ಲ, ಹೀಗಾಗಿ ನಿನ್ನ ಕಿಡ್ನಿ ಮಾರಾಟ ಮಾಡು ಎಂದು ಒತ್ತಾಯಿಸುತ್ತಿದ್ದ ಪಶ್ಚಿಮ ಬಂಗಾಳದ ಮಹಿಳೆಯೊಬ್ಬಳು ತನ್ನ ಪತಿಗೆ ಮೂತ್ರಪಿಂಡವನ್ನು ಮಾರಾಟ ಮಾಡುವಂತೆ ಒತ್ತಾಯಿಸಿ, ಮಾರಾಟ ಮಾಡಿದ ನಂತರ ಹಣ ತೆಗೆದುಕೊಂಡು ತನ್ನ ಫೇಸ್‌ಬುಕ್‌ಪ್ರೇಮಿಯೊಂದಿಗೆ ಪರಾರಿಯಾದ ಘಟನೆ ನಡೆದಿರುವುದು ವರದಿಯಾಗಿದೆ. ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯ ಚಾನ್‌ಕ್ರಿಲ್‌ನಲ್ಲಿ ಈ … Continued