ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಎಚ್.ವೈ ಮೇಟಿ ನಿಧನ
ಬೆಂಗಳೂರು: ಮಾಜಿ ಸಚಿವ, ಕಾಂಗ್ರೆಸ್ ಶಾಸಕ (Congres MLA) ಎಚ್.ವೈ ಮೇಟಿ (HY Meti) ಅವರು ಮಂಗಳವಾರ ನಿಧನರಾಗಿದ್ದಾರೆ. ಬಾಗಲಕೋಟೆ ಕಾಂಗ್ರೆಸ್ ಶಾಸಕರಾಗಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಎಚ್.ವೈ ಮೇಟಿ ಅವರು ತೀವ್ರ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು. ಅವರಿಗೆ 80 ವರ್ಷ ವಯಸ್ಸಾಗಿತ್ತು. ಬಾಗಲೋಕಟೆ ಜಿಲ್ಲೆಯ ತಿಮ್ಮಾಪುರದಲ್ಲಿ 1946 ಅಕ್ಟೋಬರ್ … Continued