ಕೊನೆಗೂ ಹೈಬ್ರಿಡ್ ಮಾದರಿಯಲ್ಲೇ ಚಾಂಪಿಯನ್ಸ್ ಟ್ರೋಫಿ-2025 ; ದೃಢಪಡಿಸಿದ ಐಸಿಸಿ, ಶೀಘ್ರದಲ್ಲೇ ವೇಳಾಪಟ್ಟಿ ಪ್ರಕಟ
ನವದೆಹಲಿ: ಐಸಿಸಿ (ICC) ಚಾಂಪಿಯನ್ಸ್ ಟ್ರೋಫಿ 2025 ರ ಆಟದ ಸ್ಥಳದ ಸುತ್ತಲಿನ ಗೊಂದಲ ಕೊನೆಗೊಂಡಿದೆ. ತಿಂಗಳ ವಿಳಂಬದ ನಂತರ, ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ICC)ಅಂತಿಮವಾಗಿ ಕಾರ್ಯಕ್ರಮದ ಸ್ಥಳಗಳನ್ನು ಅಧಿಕೃತವಾಗಿ ಘೋಷಿಸಿದೆ. “ಐಸಿಸಿ ಪುರುಷರ ಚಾಂಪಿಯನ್ಸ್ ಟ್ರೋಫಿ 2025ರ ಟೂರ್ನಿಯನ್ನು ಪಾಕಿಸ್ತಾನ ಮತ್ತು ತಟಸ್ಥ ಸ್ಥಳದಲ್ಲಿ ಆಡಲಾಗುವುದು” ಎಂದು ಐಸಿಸಿ ಹೇಳಿಕೆಯಲ್ಲಿ ತಿಳಿಸಿದೆ. ಮತ್ತೊಂದು ಪ್ರಮುಖ … Continued