‘ಪುಷ್ಪಾ 2’ ಪ್ರದರ್ಶನದ ವೇಳೆ ಕಾಲ್ತುಳಿತದಿಂದ ಮಹಿಳೆ ಸಾವು, ಮಗನಿಗೆ ಗಾಯ
ಹೈದರಾಬಾದ್ : ಬುಧವಾರ (ಡಿಸೆಂಬರ್ ೪) ಸಂಜೆ ಹೈದರಾಬಾದ್‌ನ ಥಿಯೇಟರ್‌ನಲ್ಲಿ ‘ಪುಷ್ಪಾ 2: ದಿ ರೂಲ್’ ಚಿತ್ರದ ಪ್ರಥಮ ಪ್ರದರ್ಶನದ ವೇಳೆ 35 ವರ್ಷದ ಮಹಿಳೆಯೊಬ್ಬರು ಸಾವಿಗೀಡಾಗಿದ್ದಾರೆ ಮತ್ತು ಅವರ ಒಂಬತ್ತು ವರ್ಷದ ಮಗ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ ಈ ಘಟನೆ ನಡೆದಿದ್ದು, ಚಿತ್ರದ ನಾಯಕ ನಟ ಅಲ್ಲು … Continued