ನಾನು ಮೋದಿ ಭಕ್ತ’ ಎಂದು ಬಹಿರಂಗವಾಗಿ ಘೋಷಣೆ ಮಾಡಿದ ನಟ ಅನಂತ ನಾಗ್: ಯಾಕೆಂದರೆ…

ಬೆಂಗಳೂರು: ‘ಪ್ರಧಾನಿ ನರೇಂದ್ರ ಮೋದಿ (Narendra Modi) ಎಂಟೂವರೆ ವರ್ಷಗಳಲ್ಲಿ ಒಂದು ದಿನವೂ ರಜೆ ತಗೆದುಕೊಳ್ಳದೇ ಕೆಲಸ ಮಾಡಿದ್ದಾರೆ, ಮಾಡುತ್ತಿದ್ದಾರೆ. ಅವರ ಕೆಲಸಗಳಿಗೆ ನಾನು ಮನಸೋತಿದ್ದೇನೆ. ಹೀಗಾಗಿ ನಾನು ಮೋದಿ ಭಕ್ತ ಎಂದು ಹೇಳಿಕೊಳ್ಳಲು ನನಗೆ ಯಾವುದೇ ಸಂಕೋಚವಿಲ್ಲ’ ಎಂದು ನಟ ಅನಂತ್ ನಾಗ್ ಬಹಿರಂಗವಾಗಿ ಘೋಷಿಸಿದ್ದಾರೆ. ಕರ್ನಾಟಕ ಮಾಧ್ಯಮ ಅಕಾಡೆಮಿ ಬೆಂಗಳೂರು ಆಶ್ರಯದಲ್ಲಿ ‘ರಾಷ್ಟ್ರೀಯ … Continued