ನಾನು ಸಿಎಂ ಆಗುವ ಕುರಿತು ಎಲ್ಲಯೂ ಮಾತನಾಡಿಲ್ಲ: ವದಂತಿಗಳಿಗೆ ತೆರೆ ಎಳೆದ ಸಚಿವ ನಿರಾಣಿ

ಬಾಗಲಕೋಟೆ: ಮುಖ್ಯಮಂತ್ರಿ ಆಗುತ್ತೇನೆ ಎಂದು ನಾನು ಎಲ್ಲಿಯೂ ‌ಹೇಳಿಲ್ಲ ಎಂದು ಕೈಗಾರಿಕಾ ಸಚಿವ ಮುರಗೇಶ ನಿರಾಣಿ ಸ್ಪಷ್ಟಪಡಿಸಿದ್ದಾರೆ. ಇಂದು (ಶುಕ್ರವಾರ) ಬಾಗಲಕೋಟೆಜಿಲ್ಲೆಯ ‌ಬೀಳಗಿ ಪಟ್ಟಣ ಪಂಚಾಯತದಲ್ಲಿ ವಿಧಾನಪರಿಷತ್‌ಗೆ ಮತ ಚಲಾಯಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಉತ್ತಮ ಕೆಲಸಗಳು ನಡೆಯುತ್ತಿವೆ. ಮುಂದಿನ ವಿಧಾನಸಭೆಯ ಚುನಾವಣೆಯಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ … Continued