ನಾನು ಬಿಜೆಪಿ ಸರ್ಕಾರದ ಸಿಎಂ, ಎಚ್‌ಡಿಕೆ ಹೇಳಿಕೆಗೆ ಮಹತ್ವ ಕೊಡಬೇಕಿಲ್ಲ: ಬೊಮ್ಮಾಯಿ

ಹುಬ್ಬಳ್ಳಿ: ನಾನು ಬಿಜೆಪಿಗೆ ಬಂದು ಅನೇಕ ವರ್ಷಗಳಾಗಿ ಬಿಜೆಪಿಯವನೇ ಆಗಿದ್ದರೂ ನಾನು ಜನತಾ ಪರಿವಾರದನು ಎಂಬ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅಸಂಬದ್ಧ ಹೇಳಿಕೆಗೆಮಹತ್ವ ನೀಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಬಿಜೆಪಿ ಕಾರ್ಯಕರ್ತ, ಬಿಜೆಪಿ ಸರ್ಕಾರದ ಮುಖ್ಯಮಂತ್ರಿ. ನಾನು ಎಂತಹ ಸಂದರ್ಭದಲ್ಲಿ ಜೆಡಿಎಸ್ … Continued