ಕರ್ನಾಟಕ ಸಿಎಂ ರೇಸಲ್ಲಿ ನಾನಿಲ್ಲ: ಪ್ರಲ್ಹಾದ ಜೋಶಿ

ಹುಬ್ಬಳ್ಳಿ: ಮುಖ್ಯಮಂತ್ರಿ ರೇಸಿನಲ್ಲಿ ಹೆಸರು ಕೇಳಿಬರುತ್ತಿರುವವರಲ್ಲಿ ಒಬ್ಬರಾದ ಮುಖ್ಯಮಂತ್ರಿ ಸ್ಥಾನದ ಫ್ರಂಟ್ ರನ್ನರ್ ತಾವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮುಖ್ಯಮಂತ್ರಿ ಸ್ಥಾನಕ್ಕೆ ಯಾರು ಫ್ರಂಟ್ ಲೈನ್ ನಲ್ಲಿ ಯಾರಿದ್ದರೋ ನನಗೆ ಗೊತ್ತಿಲ್ಲ. ನಾನಂತೂ ಯಾವ ರೇಸಲ್ಲಿ ಇಲ್ಲ ಎಂದು ಪ್ರಹ್ಲಾದ್ ಜೋಶಿ ಹೇಲಿದ್ದಾರೆ.ಪಕ್ಷದ ಕೇಂದ್ರದ ವರಿಷ್ಠರು ಈ ಬಗ್ಗೆ ನನ್ನ … Continued