ಮಹಿಳೆಯರ ಉಚಿತ ಬಸ್ ಪ್ರಯಾಣ ಸ್ಥಗಿತಗೊಳ್ಳಲ್ಲ, ಇದಕ್ಕೆ ನಾನೇ ಗ್ಯಾರಂಟಿ : ಸಿಎಂ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯ ಸರ್ಕಾರದ ಶಕ್ತಿ ಯೋಜನೆ ಯಾವ ಕಾರಣಕ್ಕೂ ಸ್ಥಗಿತಗೊಳ್ಳುವುದಿಲ್ಲ. ಇದಕ್ಕೆ ನಾನೇ ಗ್ಯಾರಂಟಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ ಮಹಿಳೆಯರ ಉಚಿತ ಬಸ್ ಪ್ರಯಾಣ ಸೌಲಭ್ಯ ಕೊನೆಯಾಗುತ್ತದೆ ಎಂಬ ಊಹಾಪೋಹ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಸುಳ್ಳು ಸುದ್ದಿಗಳಿಂದ ಉಂಟಾದ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. … Continued