ನಾನು ಆರ್‌ಎಸ್‌ಎಸ್ ಹೊಗಳಿದ್ದೆ ಎಂಬುದು ಅಪ್ಪಟ ಸುಳ್ಳು: ದೇವೇಗೌಡ
ಬೆಂಗಳೂರು: ನಾನು ಆರ್‌ಎಸ್‌ಎಸ್ ಹೊಗಳಿದ್ದೆ ಎನ್ನುವುದು ಅಪ್ಪಟ ಸುಳ್ಳು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನನಗೂ ಆರ್‌ಎಸ್‌ಎಸ್‌ಗೂ ಏನು ಸಂಬಂಧವಿಲ್ಲ. ಸುಳ್ಳು ಹೇಳುವುದಕ್ಕೂ ಮಿತಿ ಇದೆ. ಆರ್‌ಎಸ್‌ಎಸ್ ಬಗ್ಗೆ ನನಗೆ ಗಂಧವೂ ಗೊತ್ತಿಲ್ಲ. ನಾನು ಬೈಠಕ್ ನಲ್ಲಿ ಕೂತಿಲ್ಲ, ಹೊಗಳಿಯೂ ಇಲ್ಲ. ರಾಮ್‌ಲೀಲಾ ಮೈದಾನದಲ್ಲಿ ಯಾರ‍್ಯಾರು ಏನು ಹೇಳಿದರು … Continued