ಟಿ- 20 ವಿಶ್ವಕಪ್ ನಂತರ ಭಾರತದ ಟಿ -20 ನಾಯಕತ್ವಕ್ಕೆ ವಿರಾಟ್ ಕೊಹ್ಲಿ ಗುಡ್‌ ಬೈ..!

ನವದೆಹಲಿ: ಭಾರತದ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಗುರುವಾರ (ಸೆಪ್ಟೆಂಬರ್ 16) ಐಸಿಸಿ ಪುರುಷರ ಟಿ -20 ವಿಶ್ವಕಪ್ 2021ರ ಮುಕ್ತಾಯದ ನಂತರ ಟಿ -20 ತಂಡದ ನಾಯಕತ್ವ ಸ್ಥಾನದಿಂದ ಕೆಳಗಿಳಿಯುವ ನಿರ್ಧಾರ ಪ್ರಕಟಿಸಿದ್ದಾರೆ. ಬ್ಯಾಟ್ಸ್‌ಮನ್ ಆಗಿ ಟಿ 20 ತಂಡದ ಭಾಗವಾಗಿ ಮುಂದುವರಿಯುವುದಾಗಿ ತಿಳಿಸಿದ್ದಾರೆ. ನಾನು ಭಾರತವನ್ನು ಪ್ರತಿನಿಧಿಸುವುದಷ್ಟೇ ಅಲ್ಲದೇ ಭಾರತೀಯ ಕ್ರಿಕೆಟ್ … Continued