ನನಗೂ ಸಿಎಂ ಆಗುವ ಆಸೆ-ಅರ್ಹತೆ ಎರಡೂ ಇದೆ: ಸಚಿವ ಉಮೇಶ ಕತ್ತಿ

posted in: ರಾಜ್ಯ | 0

ಧಾರವಾಡ: ಮುಖ್ಯಮಂತ್ರಿ ಬಗ್ಗೆ ಪಕ್ಷದ ಹೈಕಮಾಂಡ್‌ ತೀರ್ಮಾನ ತೆಗೆದುಕೊಳ್ಳುತ್ತದೆ. ನಾನೂ ಎಂಟು ಬಾರಿ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಆರು ಇಲಾಖೆಗಳ ಸಚಿವನಾಗಿ ಕೆಲಸ ಮಾಡಿರುವ ಅನುಭವವಿದೆ. ಮುಖ್ಯಮಂತ್ರಿ ಆಗುವ ಯೋಗ್ಯತೆ ನನಗೂ ಇದೆ. ಆಸೆಯೂ ಇದೆ ಈ ಬಗ್ಗೆ ಹೈಕಮಾಂಡ್‌ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ಆಹಾರ ಖಾತೆ ಸಚಿವ ಉಮೇಶ ಕತ್ತಿ ಮಾರ್ಮಿಕವಾಗಿ ಹೇಳಿದ್ದಾರೆ. ಸೋಮವಾರ ನಗರದಲ್ಲಿ … Continued