ಲೋಕಸಭೆ ಚುನಾವಣೆಯಲ್ಲಿ ಇಂಡಿಯಾ vs ಎನ್ ಡಿಎ : ಬೆಂಗಳೂರು ವಿರೋಧ ಪಕ್ಷಗಳ ಒಗ್ಗಟ್ಟಿನ ಸಭೆಯಲ್ಲಿ ಮಹಾಮೈತ್ರಿಕೂಟಕ್ಕೆ ‘INDIA’ ಎಂದು ಹೆಸರಿಟ್ಟ ನಾಯಕರು
ಬೆಂಗಳೂರು : ಬೆಂಗಳೂರಿನಲ್ಲಿ ವಿಪಕ್ಷಗಳ ಸಭೆಯ ಎರಡನೇ ದಿನದ ನಂತರ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವನ್ನು (ಎನ್‌ಡಿಎ) ಎದುರಿಸಲು ವಿರೋಧ ಪಕ್ಷಗಳು ತಮ್ಮ ಮಹಾಮೈತ್ರಿಕೂಟಕ್ಕೆ ಹೊಸ ಹೆಸರನ್ನು ನಾಮಕರಣ ಮಾಡಿವೆ. ಇದಕ್ಕೆ ಇಂಡಿಯಾ (ಇಂಡಿಯನ್ ನ್ಯಾಷನಲ್ ಡೆವಲಪ್‌ಮೆಂಟ್ ಇನ್‌ಕ್ಲೂಸಿವ್ ಅಲೈಯನ್ಸ್) ಎಂದು ಹೊಸ ಹೆಸರು ಇಡಲಾಗಿದೆ. ಬೆಂಗಳೂರಿನಲ್ಲಿ ವಿರೋಧ ಪಕ್ಷದ ನಾಯಕರು ಬೆಂಗಳೂರಿನಲ್ಲಿ ಮೈತ್ರಿಗೆ … Continued