ನಾನು 8 ವರ್ಷದವಳಿದ್ದಾಗ ನನ್ನ ತಂದೆಯಿಂದಲೇ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದೆ : ಬದುಕಿನ ಕಹಿ ಘಟನೆ ಬಹಿರಂಗಪಡಿಸಿದ ನಟಿ ಖುಷ್ಬೂ

ಇತ್ತೀಚೆಗಷ್ಟೇ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆಯಾಗಿ ಅಧಿಕಾರ ವಹಿಸಿಕೊಂಡ ನಟಿ-ರಾಜಕಾರಣಿ ಖುಷ್ಬೂ ಸುಂದರ ಅವರು, ಬಾಲ್ಯದಲ್ಲಿ ತನ್ನ ತಂದೆಯಿಂದ ಲೈಂಗಿಕವಾಗಿ ಮತ್ತು ದೈಹಿಕವಾಗಿ ದೌರ್ಜನ್ಯಕ್ಕೆ ಒಳಗಾಗಿದ್ದನ್ನು ಬಹಿರಂಗಪಡಿಸಿದ್ದಾರೆ. ಆಗ ತನಗೆ ಕೇವಲ 8 ವರ್ಷ ವಯಸ್ಸಾಗಿತ್ತು ಎಂದು ಹೇಳಿದ್ದಾರೆ. ಮೋಜೋ ಸ್ಟೋರಿಗಾಗಿ ಬರ್ಖಾ ದತ್ ಅವರೊಂದಿಗಿನ ಸಂವಾದದಲ್ಲಿ ಅವರು ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ. ಮಗುವಿನ ಮೇಲೆ … Continued