ಸ್ವಾಭಿಮಾನ, ಗೌರವ ಬಿಟ್ಟು ಸಂಪುಟ ಸೇರುವುದಿಲ್ಲ: ಶೆಟ್ಟರ ಪುನರುಚ್ಚಾರ

posted in: ರಾಜ್ಯ | 0

ಹುಬ್ಬಳ್ಳಿ: ತಾನು ಸಚಿವ ಸಂಪುಟ ಸೇರುವುದಿಲ್ಲ ಎಂದು ನಿನ್ನೆಯೂ ಹೇಳಿದ್ದೇನೆ. ಈಗಲೂ ಅದನ್ನೇ ಹೇಳುತ್ತೇನೆ. ಬೇರೆಯವರ ಬಗ್ಗೆ ನನಗೆ ಗೊತ್ತಿಲ್ಲ, ಆದರೆ ನಾನು ಸೇರಬಾರದು ಎಂದು ನಿರ್ಧರಿಸಿದ್ದೇನೆ ಎಂದು ಜಗದೀಶ ಶೆಟ್ಟರ ಹೇಳಿದರು. ಹುಬ್ಬಳ್ಳಿ ಆರ್​ಎಸ್​ಎಸ್​ ಕಚೇರಿ ಕೇಶವ ಕುಂಜಕ್ಕೆ ಗುರುವಾರ ಭೇಟಿ ನೀಡಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು,ನನ್ನ ನಿರ್ಧಾರ ಸ್ಪಷ್ಟವಾಗಿದೆ. ಯಡಿಯೂರಪ್ಪ … Continued