ಕಾಂಗ್ರೆಸ್ಗೆ ಸದ್ಯಕ್ಕೆ ರಾಜೀನಾಮೆ ನೀಡುವುದಿಲ್ಲ: ಸಿಎಂ ಇಬ್ರಾಹಿಂ ಯು ಟರ್ನ್
ಹುಬ್ಬಳ್ಳಿ: ಫೇಬ್ರವರಿ 14ರಂದು ವಿಧಾನ ಪರಿಷತ್ಗೆ ರಾಜೀನಾಮೆ ನೀಡಿ ಕಾಂಗ್ರೆಸ್ ತೊರೆಯುವುದಾಗಿ ಹೇಳಿದ್ದ ವಿಧಾನ ಪರಿಷತ್ ಸದಸ್ಯ ಸಿ.ಎಂ. ಇಬ್ರಾಹಿಂ ಈಗ ತಮ್ಮ ವರಸೆ ಬದಲಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ವಿಧಾನಪರಿಷತ್ ಸ್ಥಾನಕ್ಕೆ ನಾಳೆ, ಸೋಮವಾರ ರಾಜೀನಾಮೆ ನೀಡುವುದಿಲ್ಲ. ಬಜೆಟ್ ಅಧಿವೇಶನದ ಬಳಿಕ ಈ ಬಗ್ಗೆ ತೀರ್ನಾನಿಸುತ್ತೇನೆ. ಅಧಿವೇಶನದ ಸಮಯದಲ್ಲಿ ಮತಾಂತರ ನಿಷೇಧ … Continued