ಸಂತೋಷ್​ ಡೆತ್​ ನೋಟನ್ನೇ ಬರೆದಿಲ್ಲ, ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಲ್ಲ, ಸಾವಿನ ಬಗ್ಗೆ ತನಿಖೆಯಾಗಲಿ: ಸಚಿವ ಈಶ್ವರಪ್ಪ

posted in: ರಾಜ್ಯ | 0

ಶಿವಮೊಗ್ಗ: ವಾಟ್ಸಾಪ್ ಬರಹ ಡೆತ್ ನೋಟ್ ಅಲ್ಲ, ನಾನು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಸಚಿವ ಕೆ. ಎಸ್. ಈಶ್ವರಪ್ಪ ಹೇಳಿದ್ದಾರೆ. ಈ ಕುರಿತು ಇಂದು, ಬುಧವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಇಲಾಖೆಯಿಂದ ಸಂತೋಷ್ ಅವರಿಗೆ ವರ್ಕ್ ಆರ್ಡರ್ ಕೊಟ್ಟಿಲ್ಲವೆಂದು ಸ್ಪಷ್ಟವಾಗಿಯೇ ಹೇಳಲಾಗಿದೆ. ಹೀಗಿದ್ದೂ ನನ್ನ … Continued

ಸಂತೋಷ್ ಯಾರೆಂದೇ ನನಗೆ ಗೊತ್ತಿಲ್ಲ; ನಾನು ರಾಜೀನಾಮೆ ನೀಡಲ್ಲ: ಸಚಿವ ಈಶ್ವರಪ್ಪ

posted in: ರಾಜ್ಯ | 0

ಸಂತೋಷ್‌ ಆತ್ಮಹತ್ಯೆಯಲ್ಲಿ ನನ್ನ ಪಾತ್ರ ಇಲ್ಲ! ಆತ ಯಾರೆಂಬುದೇ ನನಗೆ ಗೊತ್ತಿಲ್ಲ: ಕೆಎಸ್‌ ಈಶ್ವರಪ್ಪ ಮೈಸೂರು: ಗುತ್ತಿಗೆದಾರ ಸಂತೋಷ ಆತ್ಮಹತ್ಯೆ ಪ್ರಕರಣದಲ್ಲಿ ನನ್ನ ಪಾತ್ರ ಇಲ್ಲ. ಆತ ಯಾರೆಂಬುದೇ ನನಗೆ ಗೊತ್ತಿಲ್ಲ ಎಂದು ಪಂಚಾಯತ್‌ ರಾಜ್‌ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಕೆಎಸ್ ಈಶ್ವರಪ್ಪ ಹೇಳಿದ್ದಾರೆ. ಮೈಸೂರಿನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಇದರಲ್ಲಿ ನನ್ನ ಪಾತ್ರ … Continued