ಪಾಕಿಸ್ತಾನದ ಮೇಲೆ ಪರಾಕ್ರಮ ಮೆರೆದಿದ್ದ ಭಾರತದ ಯುದ್ಧ ವಿಮಾನ ಮಿಗ್ -21 ಸ್ಕ್ವಾಡ್ರನ್ ಜೆಟ್ ಸೇನೆಯಿಂದ ನಿವೃತ್ತಿ
ನವದೆಹಲಿ: ಪುಲ್ವಾಮಾ ದಾಳಿ ನಂತರ ಪ್ರತೀಕಾರವಾಗಿ ಪಾಕಿಸ್ತಾನದ ಬಾಲಾಕೋಟ್ ಮೇಲೆ ನಡೆದ ದಾಳಿಯಲ್ಲಿ ಶತ್ರು ಪಡೆಗಳ ಮೇಲೆ ಶೌರ್ಯ ಮೆರೆದಿದ್ದ ಮಾಜಿ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ (ಪ್ರಸ್ತುತ ಗ್ರೂಪ್ ಕ್ಯಾಪ್ಟನ್) ಅವರು ಬಳಸಿದ್ದ ಮಿಗ್-21 ಬೈಸನ್ ಫೈಟರ್ ಜೆಟ್ ಇದೇ ಸೆಪ್ಟೆಂಬರ್ 30 ರಂದು ಭಾರತೀಯ ವಾಯುಪಡೆಯಿಂದ ನಿವೃತ್ತಿಯಾಗಲಿದೆ. ಮಿಗ್-21 ಬೈಸನ್ 1960 ದಶಕದಲ್ಲಿ … Continued