ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಎಷ್ಟು ಸ್ಥಾನ ಗೆಲ್ಲುತ್ತದೆ ಎಂದು ಭವಿಷ್ಯ ನುಡಿದ ಅಮೆರಿಕದ ರಾಜಕೀಯ ವಿಜ್ಞಾನಿ; ಅವರ ಪ್ರಕಾರ ಬಿಜೆಪಿ ಗೆಲ್ಲುವ ಸ್ಥಾನಗಳೆಷ್ಟು ಗೊತ್ತೆ..?
ಮುಂಬೈ: 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 305 (+/- 10) ಸ್ಥಾನಗಳನ್ನು ಗೆಲ್ಲಲಿದೆ ಎಂದು ಅಮೆರಿಕದ ರಾಜಕೀಯ ವಿಜ್ಞಾನಿ ಇಯಾನ್ ಬ್ರೆಮ್ಮರ್ ಮಂಗಳವಾರ ಹೇಳಿದ್ದಾರೆ. ರಿಸ್ಕ್ ಮತ್ತು ಸಂಶೋಧನಾ ಸಲಹಾ ಸಂಸ್ಥೆಯಾದ ಯುರೇಷಿಯಾ ಗ್ರೂಪ್‌ನ ಸಂಸ್ಥಾಪಕರಾದ ಬ್ರೆಮ್ಮರ್ ಅವರು ಎನ್‌ಡಿಟಿವಿ ಪ್ರಾಫಿಟ್‌ಗೆ ನೀಡಿದ ವಿಶೇಷ ಸಂದರ್ಶನದಲ್ಲಿ, ಜಾಗತಿಕ ರಾಜಕೀಯ ದೃಷ್ಟಿಕೋನದಿಂದ ಭಾರತೀಯ ಸಾರ್ವತ್ರಿಕ ಚುನಾವಣೆಯು “ಅಚಲವಾಗಿದೆ … Continued