ವರ್ಗಾವಣೆಯಾದ ಎರಡು ದಿನದಲ್ಲೇ ಶಿಖಾ ಮತ್ತೆ ಬಿಎಂಟಿಸಿ ಎಂಡಿ ಆಗಿ ಮರುನೇಮಕ

posted in: ರಾಜ್ಯ | 0

ಬೆಂಗಳೂರು:ರಾಜ್ಯ ಸರ್ಕಾರದಿಂದ ಎರಡು ದಿನಗಳ ಹಿಂದಷ್ಟೇ ಬಿಎಂಟಿಸಿ ಎಂಡಿಯಾಗಿದ್ದಂತ ಶಿಖಾ ಅವರನ್ನು ವರ್ಗಾವಣೆ ಮಾಡಿದ್ದ ರಾಜ್ಯ ಸರ್ಕಾರ ಈಗ ಮತ್ತೆ ಅವರನ್ನು ಬಿಎಂಟಿಸಿ ಎಂಡಿಯಾಗಿ ಮರುನೇಮಕ ಮಾಡಿ ಆದೇಶಿಸಿದೆ. ಈ ಕುರಿತು ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಜೇಮ್ಸ್ ತಾರಕನ್ ಆದೇಶ ಹೊರಡಿಸಿದ್ದು, ಕರ್ನಾಟಕ ಕೆಡರ್ 2004ರ ಬ್ಯಾಚ್ ಐಎಎಸ್ ಅಧಿಕಾರಿ ಶಿಖಾ ಸಿ ಅವರನ್ನು … Continued