8 ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ
ಬೆಂಗಳೂರು : ರಾಜ್ಯ ಸರ್ಕಾರ ಎಂಟು ಮಂದಿ ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಅಪರ್ಣಾ ರಮೇಶ ಅವರನ್ನು ಉತ್ತರ ಕನ್ನಡ ಜಿಲ್ಲೆಯ ಶಿರಸಿ ಉಪವಿಭಾಗದ ಸಹಾಯಕ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ. ನರ್ವಾಡೆ ವಿನಾಯಕ ಕರ್ಭಾರಿ ಅವರನ್ನು ಕೊಡಗು ಜಿಲ್ಲೆಯ ಮಡಿಕೇರಿ ಉಪವಿಭಾಗದ ಸಹಾಯಕ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ. ಕನಿಷ್ಕ ಅವರನ್ನು ಉತ್ತರ ಕನ್ನಡ … Continued