ಮಾನನಷ್ಟ ಮೊಕದ್ದಮೆ ರದ್ದು ಕೋರಿದ್ದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಬೆಂಗಳೂರು: ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ (D Roopa) ಅವರು ಹೂಡಿರುವ ಮಾನಹಾನಿ ಪ್ರಕರಣದಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ (Rohini Sindhuri) ಹಿನ್ನಡೆಯಾಗಿದೆ. ರೂಪಾ ಅವರು ದಾಖಲಿಸಿರುವ ಮಾನನಷ್ಟ ಮೊಕದ್ದಮೆ ರದ್ದು ಮಾಡುವಂತೆ ಕೋರಿ ರೋಹಿಣಿ ಸಿಂಧೂರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಜವಾಬ್ದಾರಿಯುತ ಸ್ಥಾನದಲ್ಲಿರುವ ಐಪಿಎಸ್ ಅಧಿಕಾರಿ ರೂಪಾ ಅವರು ತನ್ನ … Continued