ಬ್ಯಾಂಕಿಂಗ್ ಕ್ಷೇತ್ರದಲ್ಲಿ 6,432 ಹುದ್ದೆಗಳು ಖಾಲಿ: ಅರ್ಜಿ ಸಲ್ಲಿಕೆಗೆ ನಾಳೆಯೇ ಕೊನೆಯ ದಿನ
ಬ್ಯಾಂಕ್ಗಳ ನೇಮಕಾತಿ ಸಂಬಂಧ ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (Institute of Banking Personnel Selection) ಅರ್ಜಿ ಆಹ್ವಾನಿಸಿದ್ದು, 6432 ಪ್ರೊಬೇಷನರಿ ಆಫೀಸರ್ ಮ್ಯಾನೇಜ್ಮೆಂಟ್ ಟ್ರೈನಿಗಳ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಆಗಸ್ಟ್ 22 ಆಗಿದೆ. ಯಾವುದೇ ಪದವಿ ಹೊಂದಿರುವ ಅಭ್ಯರ್ಥಿಗಳು ಈ … Continued