ಏಕದಿನ ಕ್ರಿಕೆಟ್ ವಿಶ್ವಕಪ್ -2023ರ ವೇಳಾಪಟ್ಟಿ ಬಿಡುಗಡೆ; ಯಾವ ಸ್ಥಳದಲ್ಲಿ ಯಾವಾಗ ನಡೆಯುತ್ತದೆ..? ಸಂಪೂರ್ಣ ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ
ಏಕದಿನ ವಿಶ್ವಕಪ್ -2023 ಭಾರತದಲ್ಲಿ ಅಕ್ಟೋಬರ್‌ನಿಂದ ನವೆಂಬರ್ ವರೆಗೆ ನಡೆಯಲಿದ್ದು, ಏಕದಿನ ವಿಶ್ವಕಪ್ -2023 ಟೂರ್ನಿಯ ವೇಳಾಪಟ್ಟಿ ಬಿಡುಗಡೆಯಾಗಿದ್ದು, ಪಂದ್ಯಾವಳಿ ಅಕ್ಟೋಬರ್ 5ರಿಂದ ನವೆಂಬರ್ 19ರ ವರೆಗೆನಡೆಯಲಿದೆ. ನವೆಂಬರ್ 19ರಂದು ಅಹಮದಾಬಾದ್ ಕ್ರೀಡಾಂಗಣದಲ್ಲಿ ಅಂತಿಮ ಪಂದ್ಯ ನಿಗದಿಯಾಗಿದೆ. ಅಕ್ಟೋಬರ್ 15 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ ಹಾಗೂ ಪಾಕಿಸ್ತಾನದ ನಡುವೆ ಹಣಾಹಣಿ ನಡೆಯಲಿದೆ. … Continued